New CREST 2026 — Creative Entrance & Scholarship Test | I PUC 2027 Admissions Open | Top 100 Students Eligible for Scholarships Apply Now

ಕೆ.ಸಿ.ಇ.ಟಿ ಫಲಿತಾಂಶ: ಕಾರ್ಕಳದ ಕ್ರಿಯೇಟಿವ್ ಕಾಲೇಜು ಅತ್ಯುತ್ತಮ ಸಾಧನೆ.

ಕೆ.ಸಿ.ಇ.ಟಿ ಫಲಿತಾಂಶ: ಕಾರ್ಕಳದ ಕ್ರಿಯೇಟಿವ್ ಕಾಲೇಜು ಅತ್ಯುತ್ತಮ ಸಾಧನೆ.
  • ಕಾಲೇಜಿನ 30 ವಿದ್ಯಾರ್ಥಿಗಳಿಗೆ 100 ರ ಒಳಗೆ ರ‍್ಯಾಂಕ್‌.
  • ನಾಗದೇವ್‌ ಎಂ. ಜಿ ಇಂಜಿನಿಯರಿಂಗ್ ವಿಭಾಗದಲ್ಲಿ 28ನೇ ರ‍್ಯಾಂಕ್‌

ಏಪ್ರಿಲ್ 23 ಮತ್ತು 24 ರಂದು ನಡೆದ ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ಪ್ರಸ್ತುತ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ಹಲವು ಪ್ರಮುಖ ಕೋರ್ಸ್‌ಗಳಿಗೆ ಸೇರಲು ನಡೆಯುವ ರಾಜ್ಯಮಟ್ಟದ ಪ್ರವೇಶ ಪರೀಕ್ಷೆಯಲ್ಲಿ, ಇಂಜಿನಿಯರಿಂಗ್ ವಿಭಾಗದಲ್ಲಿ  ನಾಗದೇವ್‌ ಎಂ. ಜಿ 28 ನೇ ರ‍್ಯಾಂಕ್ ಪಡೆದುಕೊಂಡು ಅದ್ಭುತ ಸಾಧನೆಗೈದಿದ್ದಾರೆ. ಮಾತ್ರವಲ್ಲದೆ ವಿದ್ಯಾರ್ಥಿಗಳಾದ ಸಂವಿತ್‌ ಅಮಿತ್‌ 55, ಧ್ರುವ ವಿ ಬಿ 71, ತೇಜಸ್‌ ಆರ್‌ ಬಿ 82, ನಮಿತ್‌ ಕೆ ಹೆಗಡೆ 199, ತೇಜಸ್‌ ಹೆಗಡೆ ಹೆಚ್‌ ಡಿ 236, ಸುಕ್ಷೀತ್‌ ಗಿರೀಶ್‌ ಗೌಡ 238, ನಿನಾದ್‌ ರಾಜೇಶ್‌ ನಾಯ್ಕ್‌ 395, ಪ್ರಣಮ್ಯಾ ಭಟ್‌ 490, ಲೇಖನ್‌ ಕಾರಿಯಪ್ಪ 493, ಧನುಷ್‌ ಹೆಷ್‌ ಎ 496 ರ‍್ಯಾಂಕ್ ಗಳಿಸಿದ್ದಾರೆ. ಇಂಜಿನಿಯರಿಂಗ್ ವಿಭಾಗದಲ್ಲಿ 22 ವಿದ್ಯಾರ್ಥಿಗಳು 1000 ರ‍್ಯಾಂಕ್ನೊಳಗೆ, 43 ವಿದ್ಯಾರ್ಥಿಗಳು 2000 ರ‍್ಯಾಂಕ್ನೊಳಗೆ ಇದ್ದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.

ಕೃಷಿ ವಿಭಾಗದಲ್ಲಿ  ಧ್ರುವ ವಿ ಬಿ 11, ತೇಜಸ್‌ ಆರ್‌ ಬಿ  17, ತೇಜಸ್‌ ಹೆಗಡೆ ಹೆಚ್‌ ಡಿ 53, ಲೇಖನ್‌ ಕಾರಿಯಪ್ಪ 69, ಪ್ರಣಮ್ಯಾ ಭಟ್‌ 90, ಮೋಕ್ಷ ವಿ ಎಮ್‌ 108, ಶ್ರಾವ್ಯಾ ಬಾಲಕೃಷ್ಣ  148, ಬಗನಾಲ್‌ ಆಶ್ರಿತ್‌ ನಂದನ್‌ 205, ನಟರಾಜ್‌ 261, ಆರ್ಯ ವಿ 269, ಕೆ ಎನ್‌ ರಾಘವೇಂದ್ರ 303, ಸೃಜನಾ ಎಸ್ 345,  ತರುಣ್‌ ಸಾಗರ್‌ 369, ಅನುಷ್ಕಾ ಜನಾರ್ 436, ಹಿತರ್ತ್ 443‌ ರ‍್ಯಾಂಕ್ ಪಡೆದಿದ್ದಾರೆ.

ಪಶು ವೈದ್ಯಕೀಯದಲ್ಲಿ ತೇಜಸ್‌ ಆರ್‌ ಬಿ 102, ಧ್ರುವ ವಿ ಬಿ 120, ಮೋಕ್ಷ ವಿ ಎಮ್‌ 197, ವಿ ಆರ್‌ ಗಣೇಶ್‌ 230, ಲೇಖನ್‌ ಕಾರಿಯಪ್ಪ 248, ರಿಶಿತ್‌ ಎಂ ಶೆಟ್ಟಿ 441 ರ‍್ಯಾಂಕ್ ಪಡೆದಿದ್ದಾರೆ.

ನರ್ಸಿಂಗ್ ವಿಭಾಗದಲ್ಲಿ  ತೇಜಸ್‌ ಆರ್‌ ಬಿ 102, ಧ್ರುವ ವಿ ಬಿ 121, ಮೋಕ್ಷ ವಿ ಎಮ್‌ 198,  ವಿ ಆರ್‌ ಗಣೇಶ್‌ 231, ಲೇಖನ್‌ ಕಾರಿಯಪ್ಪ 249, ರಿಶಿತ್‌ ಎಂ ಶೆಟ್ಟಿ 442 ರ‍್ಯಾಂಕ್ ಪಡೆದಿದ್ದಾರೆ.

ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಕ್ರಿಯೇಟಿವ್ ಕಾಲೇಜಿನ 30 ವಿದ್ಯಾರ್ಥಿಗಳು 100 ರ ರ‍್ಯಾಂಕ್ ಒಳಗೆ, 290 ವಿದ್ಯಾರ್ಥಿಗಳು 1000 ರ‍್ಯಾಂಕ್‌ನೊಳಗೆ, 521 ವಿದ್ಯಾರ್ಥಿಗಳು 2000 ರ‍್ಯಾಂಕ್‌ನೊಳಗೆ ಸ್ಥಾನ ಗಳಿಸಿಕೊಂಡಿದ್ದಾರೆ.

Share