New CREST 2026 — Creative Entrance & Scholarship Test | I PUC 2027 Admissions Open | Top 100 Students Eligible for Scholarships Apply Now

News & Event

Education goes beyond textbooks and classrooms. We believe in empowering students to explore their passions and challenge conventions.

News and events

ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿ. ಯು. ಕಾಲೇಜು News & Events April 23, 2025 ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿ. ಯು. ಕಾಲೇಜು ಶಿಕ್ಷಣ ಕ್ಷೇತ್ರದ ಮಹೋನ್ನತ ಗುರಿಯೊಂದಿಗೆ ಏಳು ಜನ ಅತ್ಯಂತ ಅನುಭವಿ ಉಪನ್ಯಾಸಕರುಗಳೇ ಸೇರಿ ಸ್ಥಾಪಿಸಿದ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ 2022ರಲ್ಲಿ ತನ್ನ ಶಿಕ್ಷಣ… Read more ಜೆ ಇ ಇ ಮೈನ್ ಫಲಿತಾಂಶದಲ್ಲಿ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಅಮೋಘ ಸಾಧನೆ News & Events April 19, 2025 ಜೆ ಇ ಇ ಮೈನ್ ಫಲಿತಾಂಶದಲ್ಲಿ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಅಮೋಘ ಸಾಧನೆ ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನಡೆಸುವ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಜೆ ಇ ಇ ( ಮೈನ್ ) 2025 ಅರ್ಹತಾ ಪರೀ… Read more ಕಲ್ಯಾಣಪುರ ತ್ರಿಶಾ ಪ.ಪೂ. ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ. News & Events April 14, 2025 ಕಲ್ಯಾಣಪುರ ತ್ರಿಶಾ ಪ.ಪೂ. ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ. ಉಡುಪಿಯ ಕಲ್ಯಾಣಪುರದಲ್ಲಿ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ನಿರ್ಮಾತೃ, ಭಾರತರತ್ನ ಡಾ. ಬಿ. ಆರ್ ಅಂಬೇಡ್ಕರ್ ರವರ 134 ನೇ ಜಯಂತಿಯನ್ನು ಅಂಬೇಡ್ಕರ್ ಭಾವಚಿತ್… Read more ಕ್ರಿಯೇಟಿವ್ ಪ.ಪೂ ಕಾಲೇಜು ಕಾರ್ಕಳದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ 134ನೇ ಜನ್ಮದಿನಾಚರಣೆ News & Events April 14, 2025 ಕ್ರಿಯೇಟಿವ್ ಪ.ಪೂ ಕಾಲೇಜು ಕಾರ್ಕಳದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ 134ನೇ ಜನ್ಮದಿನಾಚರಣೆ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ 134ನೇ ಜನ್ಮದಿನಾಚರಣೆಯನ್ನು ಕ್ರಿಯೇಟಿವ್ ಕಾಲೇಜಿನಲ್ಲಿ ಸಂಭ್ರಮದಿAದ ಆಚರಿಸಲಾಯಿತು. ಸಂಸ್ಥೆಯ ಸಹ ಸಂ… Read more ಕಾರ್ಕಳ: ಪಿಯುಸಿ ಫಲಿತಾಂಶ : ಕ್ರಿಯೇಟಿವ್ ಸಾರ್ವತ್ರಿಕ ದಾಖಲೆ  ಸತತ ನಾಲ್ಕನೇ ವರ್ಷವೂ ಶೇಕಡಾ 100 ಫಲಿತಾಂಶ News & Events April 8, 2025 ಕಾರ್ಕಳ: ಪಿಯುಸಿ ಫಲಿತಾಂಶ : ಕ್ರಿಯೇಟಿವ್ ಸಾರ್ವತ್ರಿಕ ದಾಖಲೆ ಸತತ ನಾಲ್ಕನೇ ವರ್ಷವೂ ಶೇಕಡಾ 100 ಫಲಿತಾಂಶ 2024-25ನೇ ಶೇಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಸತತ 4ನೇ ವರ್ಷವೂ ಶೇಖಡಾ 100 ಫಲಿತಾಂಶದೊAದಿಗೆ ಸ… Read more ಕಲ್ಯಾಣಪುರ ತ್ರಿಶಾ ಕಾಲೇಜಿಗೆ, ದ್ವಿತೀಯ ಪಿ.ಯು ಪರೀಕ್ಷೆಯಲ್ಲಿ 100% ಫಲಿತಾಂಶ. News & Events April 8, 2025 ಕಲ್ಯಾಣಪುರ ತ್ರಿಶಾ ಕಾಲೇಜಿಗೆ, ದ್ವಿತೀಯ ಪಿ.ಯು ಪರೀಕ್ಷೆಯಲ್ಲಿ 100% ಫಲಿತಾಂಶ. ಉಡುಪಿ ಕಲ್ಯಾಣಪುರದಲ್ಲಿ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದಲ್ಲಿ ಕಾರ್ಯಚರಿಸುತ್ತಿರುವ ತ್ರಿಶಾ ಪ. ಪೂ. ಕಾಲೇಜ್ ದ್ವಿತೀಯ ವರ್ಷದಲ್ಲೂ ಶೇಕಡ 100 ಫಲಿತಾಂಶದ ದಾಖಲಿಸಿದೆ… Read more